ಬಾಲಿವುಡ್ಧುರಂಧರ್ 2 ಆರ್ಭಟಕ್ಕೆ ಬಾಲಿವುಡ್ ದಾಖಲೆಗಳು ಧೂಳಿಪಟ: ಮೊದಲ ದಿನವೇ ರಣವೀರ್ ಸಿಂಗ್ ಚಿತ್ರ ಗಳಿಸಿದ್ದು ದಾಖಲೆಯ 240 ಕೋಟಿ ರೂ!
ಬಾಲಿವುಡ್ ನಟ ರಣವೀರ್ ಸಿಂಗ್ ಬಹುನಿರೀಕ್ಷಿತ ಚಿತ್ರ ಧುರಂಧರ್ 2 ಅಂತಿಮವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಓಪನಿಂಗ್ ಸಿಕ್ಕಿದೆ. ಚಿತ್ರವು ತನ್ನ ಮೊದಲ ದಿನವೇ ದಾಖಲೆಯ ಗಳಿಕೆ ಕಂಡಿದೆ.