ಬಾಲಿವುಡ್ ನಟ

ನದಿ ಹೂಳು ತೆಗೆಯುವುದರಲ್ಲಿ ಸ್ಕ್ಯಾಮ್; ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟನ ಬಂಧನ!
ಮುಂಬೈನ ಮಿಥಿ ನದಿಯ ಹೂಳು ತೆಗೆಯುವ ಮತ್ತು ನದಿಯನ್ನು ಪುನರುಜ್ಜೀವನಗೊಳಿಸುವ ಕಾಮಗಾರಿಗಾಗಿ ನೀಡಲಾದ ಗುತ್ತಿಗೆಗಳಲ್ಲಿನ ಆರ್ಥಿಕ ಅಕ್ರಮಗಳಿಗೆ ಈ ಪ್ರಕರಣ ಸಂಬಂಧಿಸಿದೆ.

ಬಾಲಿವುಡ್ ಹಿರಿಯ ನಟ ಸತೀಶ್ ಶಾ ನಿಧನ
ಹಿರಿಯ ನಟ ಸತೀಶ್ ಶಾ ಅವರು ಇಂದು ಮಧ್ಯಾಹ್ನ ಬಾಂದ್ರಾ ಪೂರ್ವದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

10 ಲಕ್ಷ ರೂ ವಂಚನೆ ಪ್ರಕರಣ: ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಕೋರ್ಟ್
ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ಕ್ಕೆ ನಿಗದಿಯಾಗಿದೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಪ್ರಯಾಣಿಸಿದ ಅಭಿಮಾನಿ!
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು.

ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದ ಬಾಲಿವುಡ್ ನಟ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಜೀವ ಬೆದರಿಕೆ ನಂತರ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ಗೆ 'ಹೀರೋ ನಂಬರ್ 1' ಎಂಟ್ರಿ: ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ಗೋವಿಂದ!
ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.

ಮತ್ತೊಬ್ಬ ಬಾಲಿವುಡ್ ನಟನಿಗೆ ಕೊರೋನಾ: ಹೋಮ್ ಕ್ವಾರಂಟೈನ್ ನಲ್ಲಿ ಕಿರಣ್ ಕುಮಾರ್
ಲಾಕ್ ಡೌನ್ ನಡುವೆಯೂ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಹಿಂದಿ ಚಲನಚಿತ್ರ ಹಾಗೂ ಕಿರುತೆರೆಯ ಹಿರಿಯ ನಟ ಕಿರಣ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದ್ದು, ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಬಾಲಿವುಡ್ ನಟ ಫರಾಜ್ ಖಾನ್ ಅನಾರೋಗ್ಯದಿಂದ ನಿಧನ
ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ನಟ ಫರಾಜ್ ಖಾನ್ ಬುಧವಾರ ನಿಧನರಾಗಿದ್ದಾರೆ. 60 ವರ್ಷದ ಈ ನಟ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

'ಚಲ್ತೆ ಚಲ್ತೆ' ಖ್ಯಾತಿಯ ಬಾಲಿವುಡ್ ನಟ ವಿಶಾಲ್ ಆನಂದ್ ವಿಧಿವಶ
ಹಿಂದಿ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ವಿಶಾಲ್ ಆನಂದ್ (81) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಅಕ್ಟೋಬರ್ 4 ರಂದು ಸಾವನ್ನಪ್ಪಿದ್ದಾರೆ.

