ಬಾಲಿವುಡ್ಚೆಕ್ ಬೌನ್ಸ್ ಪ್ರಕರಣ: ರಾಂಚಿ ಕೋರ್ಟ್ ನಲ್ಲಿ ಹಾಜರಾದ ಬಾಲಿವುಡ್ ನಟಿ ಅಮೀಶಾ ಪಟೇಲ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಸೋಮವಾರ ರಾಂಚಿಯ ಸಿವಿಲ್ ನ್ಯಾಯಾಲಯಕ್ಕೆ ಹಾಜರಾದರು. ಹಿರಿಯ ವಿಭಾಗೀಯ ನ್ಯಾಯಾಧೀಶ ಡಿ ಎನ್ ಶುಕ್ಲಾ ಅವರ ಮುಂದೆ ಹಾಜರಾದ ಅಮೀಶಾ ಪಟೇಲ್, ಪ್ರಕರಣದಲ್ಲಿ ತಾನು ನಿರಾಪರಾಧಿ ಎಂದು ಹೇಳಿದರು.