ದೇಶಜಮ್ಮುವಿನಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಭಾಗಿ
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಕೊನೆಯ ಹಂತಕ್ಕೆ ತಲುಪಿದೆ. ಮಂಗಳವಾರ ಬೆಳಗ್ಗೆ ಗ್ಯಾರಿಸನ್ ಟೌನ್ ನಗ್ರೋಟಾದಿಂದ ಪುನಾರಂಭಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಹಾಗೂ ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಸೇರಿಕೊಂಡಿದ್ದಾರೆ.