ರಾಜ್ಯರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಪ್ಪಿಕೊಂಡ ರೀತಿ ಬಾಲಿಶವಾಗಿತ್ತು ಎಂದು ಜೆಡಿಎಸ್ ನೂತನ ಅಧ್ಯಕ್ಷ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ...