ಬಾಲ್ಯ ವಿವಾಹ

ಪಾಕಿಸ್ತಾನ: 13 ವರ್ಷದ ಬಾಲಕಿ ಮದುವೆಯಾದ 50 ವರ್ಷದ ವ್ಯಕ್ತಿಯ ಬಂಧನ; FIR ದಾಖಲು
ಪೊಲೀಸರ ಪ್ರಕಾರ, ಲುಬ್ನಾ ಶಹಜಾದಿ ಎಂಬುವವರು ಮೇ 9 ರಂದು ತನ್ನ ಅಪ್ರಾಪ್ತ ಮಗಳನ್ನು ಮುಹಮ್ಮದ್ ಅಫ್ಜಲ್ ಮಲಾಂಗ್ ಜೊತೆ ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿದ್ದರು.

ಬೆಂಗಳೂರು: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆ; ಬಾಲ್ಯ ವಿವಾಹ ತಡೆದ 'ನಮ್ಮ 112', ಹೊಯ್ಸಳ ಸಿಬ್ಬಂದಿ!
ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.

ಬೆಂಗಳೂರು: ಮಸೀದಿಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ; ಪ್ರಕರಣ ದಾಖಲು
ಅಶೋಕ್ ನಗರ ಪೊಲೀಸರು ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

'ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ': ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬಾಲ್ಯ ವಿವಾಹ ತಡೆಗಟ್ಟುವ ಕಾರ್ಯವು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ.

ರಾಜ್ಯದಲ್ಲಿ ಹದಿಹರೆಯದವರ ಗರ್ಭಧಾರಣೆ ಪ್ರಕರಣ ಹೆಚ್ಚಳ: ಕಠಿಣ ಕಾನೂನುಗಳ ಹೊರತಾಗಿಯೂ ಬಾಲ್ಯವಿವಾಹ ಇನ್ನೂ ಅಸ್ತಿತ್ವದಲ್ಲಿ!
ಅವಧಿಗೂ ಮುನ್ನ ಗರ್ಭಾವಸ್ಥೆಯು ಹದಿಹರೆಯದ ತಾಯಂದಿರಿಗೆ ತೀವ್ರವಾಗಿ ಅಪಾಯವನ್ನುಂಟುಮಾಡುತ್ತದೆ.

Belagavi: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆ; ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲು!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ.

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ
ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದಾಗ, ಹೂವಿನ ಹಡಗಲಿಯಲ್ಲಿ ವಾಸಿಸುವ ಬಾಲಕಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಳು.

'ನನಗೆ 18 ವರ್ಷ ವಯಸ್ಸಾಗಿಲ್ಲ': ಬಲವಂತದ ಬಾಲ್ಯ ವಿವಾಹ; ಪೊಲೀಸರಿಗೆ ದೂರು ನೀಡಿ ಮದುವೆ ನಿಲ್ಲಿಸಿದ ಬಾಲಕಿ!
ಮದುವೆ ಮಾಡಲು ಆಗಸ್ಟ್ 17 ರಂದು ದಿನಾಂಕ ನಿಗದಿ ಮಾಡಿದ್ದಾರೆ. ನನಗೆ ಮದುವೆಯಾಗಲು ಈಗಲೇ ಇಷ್ಟವಿಲ್ಲ.

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ!
ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದಳು. ಇದರ ಬೆನ್ನಲ್ಲೇ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕರು ಗ್ರಾಮಕ್ಕೆ ಭೇಟಿ ನೀಡಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು. ಇದರ ಹಿಂದೆ ನಾನಿದ್ದೇನೆಂದು ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.

