ದೇಶಶಿವಸೇನೆ ಇಬ್ಭಾಗ! ಯಾರೂ ಬಾಳಸಾಹೇಬ್ ಹೆಸರು ಬಳಸಕೂಡದು ಎಂದ ಉದ್ಧವ್ ಠಾಕ್ರೆ
ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಸರ್ಕಾರದಲ್ಲಿನ ಬಿಕ್ಕಟ್ಟಿನ ನಡುವೆ ಬಂಡಾಯ ಶಾಸಕ ಏಕನಾಥ್ ಶಿಂಧೆ ತಮ್ಮ ಬಣಕ್ಕೆ ಶಿವಸೇನೆ ಬಾಳಾಸಾಹೇಬ್ ಹೆಸರು ನೀಡಲು ಮುಂದಾಗಿದ್ದು, ಯಾರೂ ಕೂಡಾ ಪಕ್ಷದ ಸಂಸ್ಥಾಪಕರ ಹೆಸರನ್ನು ಬಳಸಕೂಡದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಖಡಕ್ ಸಂದೇಶ ರವಾನಿಸಿದ್ದಾರೆ.