ದೇಶಆಂತರಿಕ ಕಲಹ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬಾಳಾಸಾಹೇಬ್ ಥೋರಟ್ ರಾಜೀನಾಮೆ
ಮಹಾರಾಷ್ಟ್ರ ಕಾಂಗ್ರೆಸ್ ನಲ್ಲಿ ಆಂತರಿಕ ಸಂಘರ್ಷ ಭುಗಿಲೆದಿದ್ದು, ನಿನ್ನೆಯಷ್ಟೇ ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗ ಪತ್ರ ಬರೆದಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬಾಳಾಸಾಹೇಬ್ ಥೋರಟ್ ಇಂದು ದಿಢೀರ್ ರಾಜೀನಾಮೆ ನೀಡಿದ್ದಾರೆ.