ರಾಜ್ಯಮುಸ್ಲಿಂ ವ್ಯಕ್ತಿ ವಿವಾಹವಾದ ಕೋಪ; ತಮ್ಮನಿಂದ 13 ವರ್ಷ ಬಳಿಕ ಮನೆಗೆ ಬಂದ ಅಕ್ಕ-ಬಾವನ ಬರ್ಬರ ಕೊಲೆ!
ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದ ಅಕ್ಕನ ಮೇಲೆ ದ್ವೇಷ ಸಾಧಿಸಿದ್ದ ಸಹೋದರ 13 ವರ್ಷಗಳ ಬಳಿಕ ಮನೆಗೆ ಬಂದ ಅಕ್ಕ-ಬಾವನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ...