ದೇಶಛತ್ತೀಸ್ಗಢ: ಒಬ್ಬರನ್ನು ರಕ್ಷಿಸಲು ಮತ್ತೊಬ್ಬರಂತೆ ಬಾವಿಗೆ ಇಳಿದ ಐವರು ಶಂಕಿತ ವಿಷಾನಿಲ ಸೇವಿಸಿ ಸಾವು!
ಬಿರ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿಕಿರ್ದಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ ಜೈಸ್ವಾಲ್, ರಮೇಶ್ ಪಟೇಲ್, ರಾಜೇಂದ್ರ ಪಟೇಲ್, ಜಿತೇಂದ್ರ ಪಟೇಲ್ ಮತ್ತು ಟಿಕೇಶ್ವರ್ ಚಂದ್ರ ಎಂದು ಗುರುತಿಸಲಾಗಿದೆ.