ರಾಜಕೀಯವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲ: ಸಚಿವ ಶ್ರೀರಾಮುಲು
ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.