ದೇಶಬಾಹುಬಲಿಯಂತೆ ಆನೆ ಜೊತೆ ಸ್ಟಂಟ್ ಮಾಡಲು ಹೋಗಿ ಬೆನ್ನುಮೂಳೆ ಮುರಿಸಿಕೊಂಡ ಕೇರಳ ಯುವಕ
ಬಾಹುಬಲಿ-2 ಚಿತ್ರದ ಆನೆಸ್ಟಂಟ್ ಕೇರಳದಲ್ಲಿ ಓರ್ವ ಯುವಕನ ಸ್ಥಿತಿ ಗಂಭೀರವಾಗಲು ಕಾರಣವಾಗಿದ್ದು, ಬಾಹುಬಲಿಯಂತೆಯೇ ಯುವಕನೋರ್ವ ತಾನೂ ಕೂಡ ಆನೆ ಮೇಲೆ ಏರುವ ಸ್ಟಂಟ್ ಮಾಡಲು ಹೋಗಿ ಬೆನ್ನು ಮೂಳೆ ಮುರಿಸಿಕೊಂಡಿದ್ದಾನೆ.