ರಾಜಕೀಯ'ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ': ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ 'ಕೈ' ಸೇರ್ಪಡೆ ಖಚಿತ
ಕಾಂಗ್ರೆಸ್ ನಿಂದ 2024ರ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ನಡೆಯಲಿದೆ, ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹದ ನಡುವೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ಮಾಜಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ (BM Sukumar Shetty) ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ.