ಪ್ರಧಾನ ಸುದ್ದಿದಕ್ಷ ಅಧಿಕಾರಿಗೆ ಪ್ರಧಾನಿ ಮೋದಿ ಗಿಫ್ಟ್: ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಬಡ್ತಿ!
ಉತ್ತರ ಪ್ರದೇಶದ ಫೈರ್ ಬ್ರಾಂಡ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದ ಪ್ರಾಮಾಣಿಕ ಅಧಿಕಾರಿ ಬಿ ಚಂದ್ರಕಲಾ ಅವರಿಗೆ ಕೇಂದ್ರ ಸರ್ಕಾರದ ಮನ್ನಣೆ ದೊರೆತಿದ್ದು, ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಚಂದ್ರಕಲಾ ಅವರಿಗೆ ಬಡ್ತಿ ನೀಡಲಾಗಿದೆ.