ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ