ಬಿ ವೈ ರಾಘವೇಂದ್ರ

ಮಾಜಿ ಸಿಎಂ B S Yedyurappa ಮೊಮ್ಮಗನ ವಿವಾಹ ಆರತಕ್ಷತೆ: ಉಪ ರಾಷ್ಟ್ರಪತಿ, ಕೇಂದ್ರ ನಾಯಕರು ಸೇರಿ ಸಿಎಂ, ಡಿಸಿಎಂ ಭಾಗಿ
ಬಿಎಸ್‌ವೈ ಮೊಮ್ಮಗ ಸುಭಾಷ್ ಅವರ ವಿವಾಹ ಶ್ರಾವಣಾ ಜೊತೆ ಇಂದು ನೆರವೇರುತ್ತಿದೆ. ಅದರ ಪೂರ್ವಭಾವಿಯಾಗಿ ಶನಿವಾರ ರಿಸಪ್ಷನ್ ನಡೆಯಿತು.

ಮಲೆನಾಡಿನ ಅಧಿಪತ್ಯಕ್ಕಾಗಿ 2 ಕುಟುಂಬಗಳ ಘರ್ಷಣೆ; ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸಲು ಈಶ್ವರಪ್ಪ ಹೋರಾಟ!
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅನುಭವಿ ರಾಜಕಾರಣಿ ಹಾಗೂ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಂಶಸ್ಥರ ಘರ್ಷಣೆಗೆ ವೇದಿಕೆ ಸಜ್ಜಾಗಿದೆ.

2ನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ: ಬಿವೈ ರಾಘವೇಂದ್ರ, ಪ್ರಿಯಾಂಕಾ ಜಾರಕಿಹೊಳಿ ಸೇರಿ ಹಲವರಿಂದ ಉಮೇದುವಾರಿಕೆ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಶಿವಮೊಗ್ಗ ಜನರ ಸಮಸ್ಯೆ ಬಗೆ ಹರಿಸಲು ಯಡಿಯೂರಪ್ಪ, ಸಂಸದ ರಾಘವೇಂದ್ರ ವಿಫಲ: ಡಿ ಕೆ ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈತರು ಮತ್ತು ಜನರ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷ್ಯಿಸಿದ್ದಾರೆ.

Lok Sabha election 2024: 'ಮಲೆನಾಡ ಹೆಬ್ಬಾಗಿಲು' ಶಿವಮೊಗ್ಗದಲ್ಲಿ ಈ ಬಾರಿ ರೋಚಕ ತ್ರಿಕೋನ ಸ್ಪರ್ಧೆ!
ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣಕ್ಕಿಳಿಯುವುದರ ಜೊತೆಗೆ ಬಿಜೆಪಿ ಬಂಡಾಯ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸ್ಪರ್ಧಿಸುವುದು ನಿಶ್ಚಿತವಾದರೆ ಈ ಬಾರಿ ಜಿಲ್ಲೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ
ಗೀತಾ ಶಿವರಾಜ್ ಕುಮಾರ್ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರು ಬಿಜೆಪಿಯ ಅಗ್ರಗಣ್ಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ.

ಸಂಸದ ರಾಘವೇಂದ್ರ ಪರ ಹೇಳಿಕೆ: ಡಿಕೆ ಶಿವಕುಮಾರ್ ಸಿಡಿಮಿಡಿ; ಕಾಂಗ್ರೆಸ್ ಜೀವಂತವಾಗಿದ್ದರೆ ಶಾಮನೂರನ್ನು ಉಚ್ಛಾಟಿಸಿ ಎಂದ ವಿಶ್ವನಾಥ್!
ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

'ಇದು ವರ್ಷದ ಅತಿದೊಡ್ಡ ಜೋಕ್'' ; ಡೈರಿ ಪ್ರಕರಣಕ್ಕೆ ಬಿ ವೈ ರಾಘವೇಂದ್ರ ಪ್ರತಿಕ್ರಿಯೆ
ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದ ಡೈರಿ ಕಾಂಗ್ರೆಸ್ ನಾಯಕ...

