ಅಂಕಣಗಳುಹೈಕಮಾಂಡ್ ದ್ವಂದ್ವ ನೀತಿ: ಸಿಡಿದೇಳಲು ಸಿದ್ಧರಾದ Vijayendra? (ಸುದ್ದಿ ವಿಶ್ಲೇಷಣೆ)
ಬಿ.ವೈ.ವಿಜಯೇಂದ್ರ ವಿರುದ್ಧ ಹಿರಿಯ ಮುಖಂಡ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರಂಭಿಸಿರುವ ಬಂಡಾಯ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಹಿನ್ನಲೆಯಲ್ಲೇ ಎದ್ದಿರುವ ಮತ್ತೊಂದು ಪ್ರಶ್ನೆ ಎಂದರೆ ಇದು ರಾಜ್ಯದಲ್ಲಿ ಪಕ್ಷ ಇಬ್ಭಾಗಕ್ಕೆ ಮುನ್ನುಡಿಯಾಗಲಿದೆಯೆ? ಎಂಬುದು.