ರಾಜಕೀಯಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ, ಇನ್ನೆರಡು ವರ್ಷ ಯಡಿಯೂರಪ್ಪನವರೇ ಸಿಎಂ: ಬಿ ವೈ ವಿಜಯೇಂದ್ರ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, ಇನ್ನೆರಡು ವರ್ಷಗಳವರೆಗೆ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.