ಬಿ. ಶ್ರೀರಾಮುಲು

'ರಾಹುಲ್ ಕಾರ್ ಹಿಂದೆ ನಮ್ಮ CM ಬಾಡಿಗಾರ್ಡ್ ತರ ಓಡಿ ಹೋಗ್ತಿದ್ರು; ಸಿದ್ದರಾಮಯ್ಯಗಿಂತ ಡಿಕೆಶಿ ಹೈಕಮಾಂಡ್ ಗೆ ಹೆಚ್ಚಿನ ಕಪ್ಪ-ಕಾಣಿಕೆ'
"ಅಂಗೈ ಹುಣ್ಣಿಗೆ ಕನ್ನಡಿಯೇಕೆ ಎಂಬಂತಾಗಿದೆ. ಮೊದಲು ರೈತರಿಗೆ ಪರಿಹಾರ ಘೋಷಿಸಬೇಕು. ಜಿಲ್ಲಾಧಿಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು" ಎಂದು ಹೇಳಿದರು.

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ ಶಿವಕುಮಾರ್
ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು?

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಆರೋಗ್ಯ ವಿಮೆ ಘೋಷಿಸಿದ ಸಚಿವ ಶ್ರೀರಾಮುಲು
ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ...

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ...

ಮೊದಲ ಹಂತದಲ್ಲಿ 30 ಕೋಟಿ ಜನರಿಗೆ ಕೊರೋನಾ ಲಸಿಕೆ: ಬಿ. ಶ್ರೀರಾಮುಲು
ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ.

ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ
ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು.

ಕೋವಿಡ್ 19: ಕರ್ನಾಟಕದಲ್ಲಿ ನಾಳೆ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ- ಸಚಿವ ಶ್ರೀರಾಮುಲು
ಶನಿವಾರ (ಏ.೨೫) ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ರೋಗಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಸಗಾಉತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆ: ಡಾ. ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ, ಶ್ರೀರಾಮುಲುಗೆ ರಾಜ್ಯದ ಜವಾಬ್ದಾರಿ
ರಾಜ್ಯದಲ್ಲಿ ಕೊರೋನಾವೈರಸ್ ನಿಯಂತ್ರಿಸುವ ಜವಾಬ್ದಾರಿಯನ್ನು ಆರೋಗ್ಯ ಸಚಿವೆ ಬಿ. ಶ್ರೀರಾಮುಲು ಅವರಿಗೆ ನೀಡಿದ್ದು ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಗೆ ವಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ಎಲ್ಲಾ ಸೇವೆಗಳೂ ರದ್ದು:ಶ್ರೀರಾಮುಲು ನೇತೃತ್ವದ ಸಭೆಯಲ್ಲಿ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ದೇವಾಲಯಗಳು, ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಬಗೆಯ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದ ಸಭೆಯಲ್ಲಿ ಜಿಲ್ಲಾಡಲಿತ ಈ ಘೋಷಣೆ ಮಾಡಿದೆ.

