ರಾಜ್ಯಮಂಗಳೂರು: ಈದ್ ಆಚರಣೆ ವೇಳೆ VHP ಪ್ರತಿಭಟನೆ; ಬಿ ಸಿ ರೋಡ್ನಲ್ಲಿ ಪರಿಸ್ಥಿತಿ ಉದ್ವಿಗ್ನ, ಮದ್ಯ ನಿಷೇಧ
ಇಂದು ಬೆಳಗ್ಗೆ ಬಿಸಿ ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಷರೀಫ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್ಗಳನ್ನು ಬಳಸಿ ಅವರನ್ನು ಮುಂದೆ ಸಾಗದಂತೆ ತಡೆದರು.