ಬಿ ಸುರೇಶ್ ಗೌಡ

ಮಹಿಳಾ ಪಿಎಸ್‌ಐ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ ಆರೋಪ: FIR ದಾಖಲು
ರಾಜ್ಯ

ಮಹಿಳಾ ಪಿಎಸ್‌ಐ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ ಆರೋಪ: FIR ದಾಖಲು

ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್‌ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

'ಹನಿಟ್ರ್ಯಾಪ್' ವಿಚಾರ ಎತ್ತಲು ಯತ್ನಾಳ್ ಗೆ ಚೀಟಿ ಕೊಟ್ಟವರಾರು? ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಪ್ರಶ್ನೆ
ರಾಜ್ಯ

'ಹನಿಟ್ರ್ಯಾಪ್' ವಿಚಾರ ಎತ್ತಲು ಯತ್ನಾಳ್ ಗೆ ಚೀಟಿ ಕೊಟ್ಟವರಾರು? ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಪ್ರಶ್ನೆ

ಸಿದ್ದರಾಮಯ್ಯ ಅವರ ಆಪ್ತರು ಯತ್ನಾಳ್ ಅವರಿಗೆ ಚಿಟ್ ಕಳುಹಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿ ಆಗಸ್ಟ್ 15ರೊಳಗೆ ಮಹತ್ವದ ಬದಲಾವಣೆ? ತುಮಕೂರಿನ ಮಾಜಿ ಶಾಸಕ ಏನಂತಾರೆ?
ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಆಗಸ್ಟ್ 15ರೊಳಗೆ ಮಹತ್ವದ ಬದಲಾವಣೆ? ತುಮಕೂರಿನ ಮಾಜಿ ಶಾಸಕ ಏನಂತಾರೆ?

ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ. 2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 8 ತಿಂಗಳು. ಈ ಹೊತ್ತಿನಲ್ಲಿ ಪಕ್ಷದಲ್ಲಿ ಹೈಕಮಾಂಡ್ ಏನೇ ಬದಲಾವಣೆ ಮಾಡುವುದಿದ್ದರೂ ಅಳೆದು ತೂಕಿ ಮಾಡಬೇಕು.