ರಾಜ್ಯಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆ
ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರು. ವೆಚ್ಚವಾಗುತ್ತದೆ. ಈ ರಸ್ತೆಗಳ ಬಾಳಿಕೆ ಅವಧಿಯಲ್ಲಿ ಡಾಂಬರೀಕರಣವನ್ನು ಐದಾರು ಬಾರಿ ಮಾಡಬೇಕಾಗಿದ್ದು, ಅದಕ್ಕೆ ಹೆಚ್ಚು ವೆಚ್ಚವಾಗುತ್ತದೆ.