ಈ ಬಗ್ಗೆ ಮಾಹಿತಿ ನೀಡಿದ ಬಿ-ಸ್ಮೈಲ್ ನಿರ್ದೇಶಕ ಬಿ.ಎಸ್. ಪ್ರಹಲ್ಲಾದ್, ಕೆಲಸಕ್ಕಾಗಿ ಸುಧಾರಿತ ಸುರಂಗ ಬೋರಿಂಗ್ ಯಂತ್ರಗಳನ್ನು ಬಳಸಲಾಗುವುದು ಎಂದು ಹೇಳಿದರು.