ದೇಶಕೋವಿಡ್ ಬಿ.1.617 ರೂಪಾಂತರ ಭಾರತದ್ದಲ್ಲ; ಪದ ಬಳಕೆಗೆ ಆಧಾರವಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ
ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಕಾರಣವಾಗಿರುವ 'ಭಾರತೀಯ ರೂಪಾಂತರ' ಎಂದು ಕರೆಯಲ್ಪಡುವ ಬಿ.1.617 ರೂಪಾಂತರ ಪದ ಬಳಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ಡಬ್ಲ್ಯುಎಚ್ಒ 'ಭಾರತೀಯ' ಎಂಬ ಪದವನ್ನು ಎಲ್ಲೂ ಬಳಸಿಲ್ಲ ಎಂದು ಹೇಳಿದೆ.