ವಿದೇಶಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!
ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ