ಸಿನಿಮಾ ಸುದ್ದಿಮನರಂಜನೆಯ ರಸದೌತಣ ನೀಡಲು ಬರುತ್ತಿದೆ ಬ್ಯಾಕ್ ಬೆಂಚರ್ಸ್; ಮೊದಲ ಹಾಡು ಬಿಡುಗಡೆ
ಬಿಆರ್ ರಾಜಶೇಖರ್ ನಿರ್ದೇಶನದ ಬ್ಯಾಕ್ ಬೆಂಚರ್ಸ್ ಸಿನಿಮಾ, ಕಾಮಿಡಿ ಎಂಟರ್ಟೈನರ್ ಆಗಿದ್ದು, ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಇದನ್ನು ವಿಜಯ್ ಪ್ರಕಾಶ್ ಹಾಡಿದ್ದು, ಸಂಗೀತ ನಿರ್ದೇಶಕ ನಕುಲ್ ಅಭಯಂಕರ್ ಸಂಯೋಜಿಸಿದ್ದಾರೆ.