ಸಿನಿಮಾ ಸುದ್ದಿಕ್ರಿಕೆಟಿಗನೊಂದಿಗೆ ಸಪ್ತಪದಿ ತುಳಿದ ನಟಿ ಅರ್ಚನಾ ಕೊಟ್ಟಿಗೆ; RCB ಆಟಗಾರ ದೇವದತ್ ಪಡಿಕ್ಕಲ್ ಹಾಜರಿ!
ಮಂಗಳವಾರ ನಡೆದ ಆರತಕ್ಷತೆ ಸಮಾರಂಭದಲ್ಲಿ ಆರ್ಸಿಬಿಯ ದೇವದತ್ ಪಡಿಕಲ್, ಪ್ರಸಿದ್ಧ್ ಕೃಷ್ಣ (ಗುಜರಾತ್ ಟೈಟಾನ್ಸ್), ವೈಶಾಖ್ ವಿಜಯಕುಮಾರ್ (ಪಂಜಾಬ್ ಸೂಪರ್ ಕಿಂಗ್ಸ್) ಸೇರಿದಂತೆ ಹಲವಾರು ಕ್ರಿಕೆಟಿಗರು ಭಾಗವಹಿಸಿದ್ದರು.