ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.