ಬಿಆರ್‌ಎಸ್ ನಾಯಕಿ

ಕರ್ನಾಟಕದ ಮತದಾರರು 'ದ್ವೇಷ'ವನ್ನು ತಿರಸ್ಕರಿಸಿ, 'ಅಭಿವೃದ್ಧಿಗೆ' ಮತ ನೀಡಿ; ತೆಲಂಗಾಣದ ಮುಖ್ಯಮಂತ್ರಿ ಪುತ್ರಿ ಮನವಿ
ಕರ್ನಾಟಕದ ಮತದಾರರು ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತ ಚಲಾಯಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರು ಬುಧವಾರ ಯಾವುದೇ ಪಕ್ಷವನ್ನು ಉಲ್ಲೇಖಿಸದೆ ಮನವಿ ಮಾಡಿದರು.

ವಿಚಾರಣೆಗೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಗೈರು; ಹೊಸ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಗುರುವಾರ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್ 20ಕ್ಕೆ ಹೊಸ ಸಮನ್ಸ್ ಜಾರಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಕೆ.ಕವಿತಾ ಗೈರು ಸಾಧ್ಯತೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗೆ ಹಾಜರಾಗಬೇಕಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ವಿಚಾರಣೆಗೆ ಗೈರು ಹಾಜರಾಗುವ ಸಾಧ್ಯತೆಯಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮುಂದೆ ಹಾಜರಾಗಲಿರುವ ಕೆ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 'ಸುಪ್ರೀಂ' ಮೊರೆ ಹೋದ ಕೆ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಮತ್ತು ಬಂಧನದಿಂದ ರಕ್ಷಣೆ ಕೋರಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

