ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ

ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಚಿರತೆ ಮೃತದೇಹ ಪತ್ತೆ; ವಿಷಪ್ರಾಶನ ಮಾಡಿರುವ ಶಂಕೆ
ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು, ಹತ್ತಾರು ಎಕರೆ ಅರಣ್ಯ ನಾಶ
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ ಸೋಮವಾರ ಭಾರಿ ಪ್ರಮಾಣದ ಕಾಡ್ಗಿಚ್ಚು ಹೊತ್ತುಕೊಂಡಿದ್ದು, ಹತ್ತಾರು ಎಕರೆ ಅಮೂಲ್ಯ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

