ರಾಜ್ಯನೀವು ತುಂಬಾ ಪ್ರಭಾವಿಯಾಗಿದ್ದೀರಿ, BMRCL ವರದಿ ಬಿಡುಗಡೆಗೊಳಿಸುವಂತೆ ಮಾಡಲಾಗುವುದಿಲ್ಲವೇ: ಸಂಸದ ತೇಜಸ್ವಿ ಸೂರ್ಯಗೆ ಹೈಕೋರ್ಟ್ ಪ್ರಶ್ನೆ
ನಮ್ಮ ಮೆಟ್ರೋ ದರ ನಿಗದಿ ಸಂಬಂಧ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ಗೆ ಹೈಕೋರ್ಟ್ ಸೋಮಾರ ನೋಟಿಸ್ ಜಾರಿ ಮಾಡಿದ್ದು 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.