ಬಿಇಡಿ

BEd ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳೇ, ಎಚ್ಚರ! ಆಕರ್ಷಕ ಬೋರ್ಡ್ ನೋಡಿ ಮೋಸ ಹೋಗದಿರಿ...
ಚಾಮರಾಜಪೇಟೆಯಲ್ಲಿರುವ ಶ್ರೀ ವಿಷ್ಣು ವೊಕೇಶನಲ್ ಸ್ಟಡೀಸ್ (ಎಸ್ವಿವಿಎಸ್) ಎಂಬ ಸಂಸ್ಥೆ ಹಲವು ವಿದ್ಯಾರ್ಥಿಗಳಿಗೆ ವಂಚಿಸಿದ್ದು, ವಿದ್ಯಾರ್ಥಿಗಳು ಇದೀಗ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

2030ರ ವೇಳೆಗೆ ಶಿಕ್ಷಕರ ನೇಮಕಾತಿಗೆ 4 ವರ್ಷಗಳ ಬಿಇಡಿ ಪದವಿ ಕಡ್ಡಾಯ
2030 ರ ವೇಳೆಗೆ 4 ವರ್ಷಗಳ ಇಂಟಿಗ್ರೇಟೆಡ್ ಬಿಇಡಿ ಕೋರ್ಸ್ ಶಿಕ್ಷಕ ಹುದ್ದೆಗೆ ಕನಿಷ್ಠ ಪದವಿ ಅರ್ಹತೆ ಆಗಿರಲಿದೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಪ್ರಕಾರ "ಗುಣಮಟ್ಟದ" ಶಿಕ್ಷಣವನ್ನು ನೀಡದ ಶಿಕ್ಷಕ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

