ಬಿಎಂಆರ್ ಸಿಎಲ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: Namma Metro ಪಿಂಕ್ ಲೈನ್ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಿದ್ಧ! Video
ಟ್ರಯಲ್ ರನ್ ವೇಳೆ ಮಾರ್ಗದ ವಿವಿಧ ಹಂತಗಳ ಸಿದ್ಧತೆ, ಸುರಕ್ಷತಾ ವ್ಯವಸ್ಥೆಗಳು ಹಾಗೂ ಸಾರ್ವಜನಿಕ ಸೇವೆ ಆರಂಭಿಸುವ ಮುನ್ನ ಪೂರ್ಣಗೊಳಿಸಬೇಕಿರುವ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು.

ನಮ್ಮ ಮೆಟ್ರೋ ದರ ವಿವಾದ ತಾರಕಕ್ಕೆ: BMRCL ಲೆಕ್ಕಾಚಾರಕ್ಕೆ ಪ್ರಯಾಣಿಕರ ಅಸಮಾಧಾನ; ಶುಲ್ಕ ಪರಿಷ್ಕರಣೆಗೆ ಒತ್ತಾಯ
ಪ್ರಯಾಣ ದರ ನಿಗದಿ ಸಮಿತಿ (Fare Fixation Committee - FFC) ಶಿಫಾರಸಿನ ಮೇರೆಗೆ 2025ರ ಫೆಬ್ರವರಿಯಿಂದಲೇ ಬಿಎಂಆರ್‌ಸಿಎಲ್ ಗರಿಷ್ಠ 90 ದರವನ್ನು ವಿಧಿಸುತ್ತಿದೆ.

ನಮ್ಮ ಮೆಟ್ರೋ ಮತ್ತಷ್ಟು ದುಬಾರಿ; ಪ್ರಯಾಣಿಕರಿಗೆ ಬಿಗ್ ಶಾಕ್: ಶೇ.12ರಷ್ಟು ದರ ಏರಿಕೆಗೆ BMRCL ಪ್ರಸ್ತಾಪ
ಬಿಎಂಆರ್‌ಸಿಎಲ್ ಹೊಸ ಮಾದರಿಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ.

Namma Metro: ಮೆಟ್ರೋ ಪ್ರಯಾಣಿಕರೇ ಹುಷಾರ್; ಹುಚ್ಚಾಟ ಆಡಿದ್ರೆ ಬೀಳುತ್ತೆ 5 ರಿಂದ 25 ಸಾವಿರ ರೂ.ವರೆಗೆ ದಂಡ!
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯ ನಂತರ, ನಮ್ಮ ಮೆಟ್ರೋದಲ್ಲಿ ಪರಿಷ್ಕೃತ ದಂಡವನ್ನು ಜಾರಿಗೊಳಿಸಲಾಗಿದೆ.

ಮೆಟ್ರೋ ಸಂಚಾರ ವ್ಯತ್ಯಯಕ್ಕೆ ಪ್ರಯಾಣಿಕನ ಮೆಟಲ್ ಚೈನ್ ಕಾರಣ: BMRCL ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತನಿಖೆ ನಡೆಸಿವೆ. ತನಿಖೆಯಲ್ಲಿ ಪ್ರಯಾಣಿಕರೊಬ್ಬರ ಮೆಟಲ್ ಚೈನ್ ರೈಲಿನ ಬಾಗಿಲಿನ ಡೋರ್ ಗೈಡ್‌ವೇನಲ್ಲಿ ಸಿಲುಕಿಕೊಂಡಿದೆ.

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!
2024ರ ಜನವರಿಯಿಂದ ನಮ್ಮ ಮೆಟ್ರೋ (Namma Metro) ಸಂಪರ್ಕ ಜಾಲದಲ್ಲಿ 20 ತಾಂತ್ರಿಕ ದೋಷಗಳು ಮತ್ತು ಸೇವೆಯಲ್ಲಿ ಅಡಚಣೆಗಳಾಗಿದ್ದು ಇದರಿಂದ ಪ್ರಯಾಣಿಕರು ಸಮಸ್ಯೆಗೆ ಸಿಲುಕುವಂತಾಗಿತ್ತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.

ಮತ್ತೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಕೈಕೊಟ್ಟಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ BMRCL
ನಿನ್ನೆ ಸಹ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ, ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಡೋರ್ ಲಾಕ್ ಆಗದಿದ್ದರಿಂದ ಲೋಕೋಪೈಲೆಟ್ ರೈಲನ್ನು ನಿಲ್ಲಿಸಿದ್ದರು.

RCB ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣವಿಲ್ಲ: ಫೇಕ್ ಪೋಸ್ಟ್ ವಿರುದ್ಧ BMRCL ಎಚ್ಚರಿಕೆ
ಐಪಿಎಲ್ ಫೈನಲ್ ದಿನದಂದು RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಜಾಹೀರಾತುಗಳಿಗೆ ಈ ಸ್ಪಷ್ಟೀಕರಣ ನೀಡಿದೆ.

Namma Metro: ಏಪ್ರಿಲ್ 5 ರಂದು ಈ ಮಾರ್ಗದಲ್ಲಿ ಮೆಟ್ರೋ ರೈಲು ಎರಡು ಗಂಟೆ ಸ್ಥಗಿತ! ಸಂಜೆ ಸೇವಾವಧಿ ವಿಸ್ತರಣೆ
ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

