ರಾಜ್ಯಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 20 ಲಕ್ಷ, ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರ
ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.