ರಾಜ್ಯಬೆಂಗಳೂರು ಸುತ್ತಮುತ್ತ ಅಭಿವೃದ್ಧಿಗೆ ಸರ್ಕಾರ ಮಾಸ್ಟರ್ ಪ್ಲ್ಯಾನ್: ಮುಂದಿನ 15 ವರ್ಷಗಳಲ್ಲಿ ನಗರದ ಚಿತ್ರಣವೇ ಬದಲು..!
ಈಗಾಗಲೇ 7,900 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ನೂ 5,600 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಸಿಂಗಾಪುರದ ಪುಂಗೋಲ್ ಮಾದರಿಯಲ್ಲಿ ಎಐ ಸಿಟಿ ನಿರ್ಮಿಸುವುದಾಗಿ ನಮ್ಮ ಸರ್ಕಾರ ಘೋಷಿಸಿದೆ.