ಬಿಎಂಟಿಸಿ ಅಪಘಾತ

BMTCಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ!
ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿ: ಮಹಿಳೆ ಸಾವು, ಚಾಲಕ, ಕಂಡಕ್ಟರ್ ಪರಾರಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಮತ್ತೊಂದು ಬಲಿಯಾಗಿದ್ದು, ಸಿಲ್ಕ್‌ಬೋರ್ಡ್ (Sikboard) ಸಮೀಪದ ಮಡಿವಾಳ ಫ್ಲೈಓವರ್ (Madiwala Flyover) ಮೇಲೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಪ್ರತ್ಯೇಕ ಗುದ್ದೋಡು ಪ್ರಕರಣ: ಇಬ್ಬರ ಸಾವು
ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಗುದ್ದೋಡು ಪ್ರಕರಣಗಳಲ್ಲಿ ಪಾದಚಾರಿಗಳಿಬ್ಬರು ಮೃತಪಟ್ಟಿದ್ದಾರೆ...

