ರಾಜ್ಯಬಸ್ ಹತ್ತಲು ಬಂದ ಭಿಕ್ಷುಕನಿಗೆ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!
ನೆಲಮಂಗಲ ಟೋಲ್ ಸಮೀಪ BMTC ಬಸ್ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.