ರಾಜ್ಯಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ ದಂಡ ವಸೂಲಿ ಮಾಡಿದ BMTC
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.