ರಾಜ್ಯಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಆರೋಗ್ಯ ವಿಮೆ ಘೋಷಿಸಿದ ಸಚಿವ ಶ್ರೀರಾಮುಲು
ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ...