ಬಿಎಂಟಿಸಿ ಬಸ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದರೆ ಕಠಿಣ ಕ್ರಮ: BMTC ಸಿಬ್ಬಂದಿಗೆ ಸರ್ಕಾರ ವಾರ್ನಿಂಗ್!
ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದೇ ರೀತಿಯ ಅನುಭವ ತಮಗೂ ಈ ತಿಂಗಳ ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಆಗಿತ್ತು.

ಬಸ್ ಹತ್ತೋದು, ಮೈಕೈ ಮುಟ್ಟೋದು! ಕಾಮುಕನಿಗೆ ಮಹಿಳೆ ಧರ್ಮದೇಟು; ಕಾಲಲ್ಲಿ ಒದ್ದು ಚಾಲಕನಿಂದ ಸಖತ್ ಕ್ಲಾಸ್..! Video
ಇದರಿಂದ ಆಕ್ರೋಶಗೊಂಡ ಮಹಿಳೆ ಕೂಡಲೇ ಬಸ್ ಚಾಲಕರಿಗೆ ವಿಷಯ ತಿಳಿಸಿದ್ದು, ಆರೋಪಿಯು ಬಸ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಚಾಲಕ ಬಸ್ ನಿಲ್ಲಿಸಿ ಎರಡೂ ಬಾಗಿಲುಗಳನ್ನು ಮುಚ್ಚಿದ್ದಾರೆ.

BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?
ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ರಿವರ್ಸ್ ತೆಗೆದುಕೊಳ್ಳುವಾಗ ರೈಲಿಗೆ ಡಿಕ್ಕಿ ಹೊಡೆದ ಬಸ್! ಹಿಂಭಾಗ ಜಖಂ
ಬಸ್ ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಸಂಭಾವ್ಯ ದುರಂತ ತಪ್ಪಿದಂತಾಗಿದೆ. ಘಟಕ 51ರ ಕಾಡುಗೋಡಿ ಬಿಎಂಟಿಸಿ ಬಸ್ ಗೆ ಈ ರೀತಿ ಹಾನಿಯಾಗಿದೆ.

BMTC ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು: ಮಡಿವಾಳ ಮಾರ್ಕೆಟ್ ಬಳಿ ದುರಂತ
ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಔಟರ್ ರಿಂಗ್ ರೋಡ್ ನಲ್ಲಿ ಕೆಟ್ಟು ನಿಂತ ಬಸ್; ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತ
ಇಕೋ ಸ್ಪೇಸ್ ಜಂಕ್ಷನ್ ಬಳಿ ರಸ್ತೆಯ ಮಧ್ಯದಲ್ಲೇ ತಾಂತ್ರಿಕ ಸಮಸ್ಯೆಯಿಂದಾಗಿ ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತವಾಯಿತು. ಬಸ್ ಚಾಲನೆಗೊಳಿಸಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಸಂಚಾರ ದಟ್ಟಣೆ ಅಧಿಕವಾಯಿತು.

ಬೆಂಗಳೂರು: ಅಂಗಡಿಗೆ ನುಗ್ಗಿದ BMTC ಬಸ್; ತಪ್ಪಿದ ಭಾರೀ ಅನಾಹುತ; Video
ಇದರಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದವರು ಆತಂಕಗೊಂಡರು. ಅದೃಷ್ಟವಶಾತ್ ಯಾವುದೇ ಸಾವುನೋವುಗಳಾಗಿಲ್ಲ. ಬಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Bengaluru: 75 ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ!
ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

BMTC ಬಸ್ ಅಪಘಾತಗಳಿಂದ ಒಂದೇ ತಿಂಗಳಲ್ಲಿ ನಾಲ್ವರು ಸಾವು: ಶಬ್ದರಹಿತ e-bus ಗಳು ಕಾರಣವೇ?
ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ ಮಾಡುತ್ತಿವೆ.

