ಬಿಎಂಟಿಸಿ ಬಸ್ ಅಪಘಾತ

ಬೆಂಗಳೂರು: ಕೆಆರ್ ಸರ್ಕಲ್ನಲ್ಲಿ ಮತ್ತೊಂದು ಭೀಕರ ಅಪಘಾತ; ಕಿಲ್ಲರ್ ಬಿಎಂಟಿಸಿಗೆ ಆಟೋ ಚಾಲಕ ಬಲಿ! Video
ಇಂದು ಮಧ್ಯಾಹ್ನ ಕೆಆರ್ ಸರ್ಕಲ್ನಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್, ಆಟೋಗೆ ಡಿಕ್ಕಿ ಹೊಡೆದಿದ್ದು, ಬೀಕರ ಅಪಘಾತದಲ್ಲಿ ಕೆ ಆರ್ ಪುರಂ ನಿವಾಸಿ ಕೃಷ್ಣಮೂರ್ತಿ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರೇಕ್ ಫೇಲ್ಯೂರ್: ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಡಿವೈಡರ್ ಗೆ ಬಿಎಂಟಿಸಿ ಬಸ್ ಢಿಕ್ಕಿ, ಯಾವುದೇ ಪ್ರಾಣಾಪಾಯವಿಲ್ಲ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ಯೂರ್ ನಿಂದ ಬಿಎಂಟಿಸಿ ಬಸ್ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.

ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವು
ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಸಹಪಾಠಿ ಮೇಲೆ ಹರಿದ ಬಿಎಂಟಿಸಿ ಬಸ್, ಜ್ಞಾನಭಾರತಿ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ನಡೆದಿದ್ದು, ಇದೇ ವಿಚಾರವಾಗಿ ಜ್ಞಾನಭಾರತಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

