ಬಿಎಂಟಿಸಿ ಬಸ್ ನಿಲ್ದಾಣ

BMTC ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್: 8,800 ಪ್ರಕರಣ ದಾಖಲು
ಈ ವರ್ಷ ಇಲ್ಲಿಯವರೆಗೆ 943 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಲ್ಲದೆ, ಬಿಎಂಟಿಸಿ ಬಸ್ ಚಾಲಕರು ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ಗಳನ್ನು ನಿಲ್ಲಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

'ನಾವು ಇಟ್ಟ ಹಣ ವಾಪಸ್ ಕೊಟ್ಬಿಡಿ ಸಾಕು': ಮಳೆ, ಚಳಿ, ಹಸಿವು ಲೆಕ್ಕಿಸದೆ ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಿರುದ್ಧ ಠೇವಣಿದಾರರ ಆಕ್ರೋಶ
ಶಾಂತಿನಗರದ ಬಿಎಂಟಿಸಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಣ್ವ ಸೌಹಾರ್ದ ಸಹಕಾರಿ ಕ್ರೆಡಿಟ್ ಲಿಮಿಟೆಡ್‌ನ ಸಾವಿರಾರು ಠೇವಣಿದಾರರಿಗೆ ನಿರಾಶೆ, ದುಃಖದಿಂದ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಚಳಿ, ಮಳೆಯನ್ನು ಲೆಕ್ಕಿಸದೆ ಕರ್ನಾಟಕದಾದ್ಯಂತ ಮೂಲೆ ಮೂಲೆಗಳ ಪಟ್ಟಣಗಳು ಮತ್ತು ಹಳ್ಳಿಗಳಿಂದ ಬಂದು ಬಸ್ ಡಿಪೋದ ಪ್ಲಾಟ್‌ಫಾರ್ಮ್‌ಗಳ ಮೇಲೆ ಮಲಗಿ ರಾತ್ರಿ ಹಗಲು ಕಳೆಯುತ್ತಿ

ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿಯಲ್ಲಿ 12 ವಿಶ್ರಾಂತಿ ಗೃಹ
ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆ ದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ 12 ಬಸ್ ನಿಲ್ದಾಣಗಳಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗಿದೆ.

ಬಿಎಂಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಬಚ್ಚೇಗೌಡರಿಗಿಲ್ಲ ಆಹ್ವಾನ: ಕಾರ್ಯಕರ್ತರ ಆಕ್ರೋಶ, ಅಸಮಾಧಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ...

