ಬಿಎಂಟಿಸಿ ಬಸ್ಸು

ಬೆಂಗಳೂರು: ವಾಯು ವಜ್ರ-ಬಿಎಂಟಿಸಿ ಬಸ್ಸುಗಳ ಡಿಕ್ಕಿ, ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ: ಸಚಿವ ಭೈರತಿ ಸುರೇಶ್; Video
ಅನೆಕಲ್ ಕಡೆಗೆ ತೆರಳುತ್ತಿದ್ದ ವಾಯು ವಜ್ರ ಬಸ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ವೇಳೆ, ಮೆಜೆಸ್ಟಿಕ್‌ನಿಂದ ಅತ್ತಿಬೆಲೆ ಕಡೆಗೆ ತೆರಳುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ವೇಗವಾಗಿ ಬಂದು ಅದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ
ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್ಗೆ ಮೃತಪಟ್ಟಿದ್ದಾರೆ.

ಬಿಎಂಟಿಸಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸಾವು
ನಗರದಲ್ಲಿ ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್ಮೆಂಟ್ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಮತ್ತೆ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ ಸಂಭವಿಸಿದೆ.

ಹೆಚ್ಚು ಸಂಖ್ಯೆಯಲ್ಲಿ ರಸ್ತೆಗಿಳಿಯದ ಬಿಎಂಟಿಸಿ: ಪ್ರಯಾಣಿಕರ ಪರದಾಟ
ಮಂಗಳವಾರದಿಂದ ಬಿಎಂಟಿಸಿ ಪಾಸ್ ದರವನ್ನು ತಗ್ಗಿಸಿ ಟಿಕೆಟ್ ವ್ಯವಸ್ಥೆ ಮಾಡಿದೆಯಾದರೂ ಸಮರ್ಪಕ ಬಸ್‌ಗಳನ್ನು ಮಾತ್ರ ಪೂರೈಸಿಲ್ಲ. ಬಸ್‌ಗಳ ಕೊರತೆಯಿಂದ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯ ನಗರದೆಲ್ಲೆಡೆ ಇಂದು ಕಂಡುಬಂತು.

ಮಹಿಳೆಗೆ ದಂಡ ಹಾಕಿದ ಬಿಎಂಟಿಸಿಗೆ 100 ಪಟ್ಟು ಹೆಚ್ಚು ಪರಿಹಾರ ನೀಡಲು ಹೇಳಿದ ನ್ಯಾಯಾಲಯ!
ಅವರ ಕಡೆಯಿಂದ ಯಾವುದೇ ತಪ್ಪಿಲ್ಲದಿದ್ದರೂ ಕೂಡ ವೃದ್ಧೆಯೊಬ್ಬರಿಗೆ ದಂಡ ಹಾಕಿದ್ದಕ್ಕೆ ಅದರ 100 ಪಟ್ಟು ...
ಅಸುರಕ್ಷ ಬಿಎಂಟಿಸಿ ಬಸ್, ಖಾಸಗಿ ಬಸ್ ಗಳ ವಿರುದ್ಧ ಆರ್ ಟಿ ಓ ಕ್ರಮ; ಜಪ್ತಿ
ಪ್ರಯಾಣಿಕರ ಸಂಚಾರಕ್ಕೆ ಅಸುರಕ್ಷವಾಗಿರುವ 21 ಬಿಎಂಟಿಸಿ ಬಸ್ಸುಗಳನ್ನು ಸಾರಿಗೆ ಇಲಾಖೆಯ ಜಾರಿ...

