ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ಸ್ಕೂಟರ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.