ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಮಹಿಳಾ ಸಿಬ್ಬಂದಿಗೆ “ತಮ್ಮ ಸುರಕ್ಷತೆ" ಬಗ್ಗೆ ಆದ್ಯತೆ ನೀಡುವ ಉದ್ದೇಶದಿಂದ ಸ್ವ-ರಕ್ಷಣೆ ತರಬೇತಿ ನೀಡಲು ತೀರ್ಮಾನಿಸಿದೆ.