ರಾಜ್ಯBMTC ಬಸ್ನಲ್ಲಿ ಹುಚ್ಚಾಟ ಮೆರೆದ ಪ್ರಯಾಣಿಕ; ಕಂಡಕ್ಟರ್ ಹೊಟ್ಟೆಗೆ ಚೂರಿ ಇರಿತ: ಆರೋಪಿಯ ಅಟ್ಟಹಾಸ CCTVಯಲ್ಲಿ ಸೆರೆ!
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ.