ಬಿಎಂಡಬಲ್ಯೂ ಕಾರು

ಆಗ VOLVO, ಈಗ BMW; ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ; Video
ಟೋಲ್ ಪ್ಲಾಜಾದಲ್ಲಿ ತನ್ನ ಸರದಿಗಾಗಿ ಕಾಯುತ್ತಾ ನಿಂತಿದ್ದ ದುಬಾರಿ ಬಿಎಂಡಬ್ಲ್ಯೂ ಕಾರಿನ ಹಿಂದೆ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ.

ಆಟೋ ಮೇಲೆ ಹರಿದ ಬಿಎಂಡಬಲ್ಯೂ ಕಾರು, ನಾಲ್ಕು ಮಂದಿಗೆ ಗಾಯ
ಚಾಲಕ ಕುಡಿದ ಮತ್ತಿನಲ್ಲಿ ಬಿಎಂಡಬಲ್ಯೂ ಕಾರನ್ನು ಓಡಿಸಿದ ಪರಿಣಾಮ ಕಾರು ಆಟೋ ಮೇಲೆ ಹರಿದಿದ್ದು, ಆಟೋ ಚಾಲಕ ಸೇರಿ ನಾಲ್ಕು ಮಂದಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

