ಬಿಎಂಡಬ್ಲ್ಯು

ಮುಂಬೈ: BMW ಅಪಘಾತ; ಇಬ್ಬರು ಸಾವು, ಕಾರು ಛಿದ್ರ; ಮೀಟರ್‌ಗಳಷ್ಟು ದೂರ ಬಿದ್ದ ದೇಹದ ಭಾಗಗಳು
ದೇಶ

ಮುಂಬೈ: BMW ಅಪಘಾತ; ಇಬ್ಬರು ಸಾವು, ಕಾರು ಛಿದ್ರ; ಮೀಟರ್‌ಗಳಷ್ಟು ದೂರ ಬಿದ್ದ ದೇಹದ ಭಾಗಗಳು

ಅಪಘಾತದಲ್ಲಿ ಹೈ ಪರ್ಫಾಮೆನ್ಸ್ ಕಾರು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಅದರ ಭಾಗಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದು ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದುದನ್ನು ಸೂಚಿಸುತ್ತದೆ.

ಪುಣೆ ರಸ್ತೆ ಮಧ್ಯದಲ್ಲೇ ಮೂತ್ರವಿಸರ್ಜನೆ ಮಾಡಿದ BMW ಚಾಲಕನ ಬಂಧನ
ದೇಶ

ಪುಣೆ ರಸ್ತೆ ಮಧ್ಯದಲ್ಲೇ ಮೂತ್ರವಿಸರ್ಜನೆ ಮಾಡಿದ BMW ಚಾಲಕನ ಬಂಧನ

ಸಾರ್ವಜನಿಕವಾಗಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಯೆರ್ವಾಡಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರವೀಂದ್ರ ಶೆಲ್ಕೆ ದೃಢಪಡಿಸಿದ್ದಾರೆ.

BMW ಹಿಟ್ & ರನ್ ಮತ್ತೊಂದು ಪ್ರಕರಣ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಯರು ಸಾವು!
ದೇಶ

BMW ಹಿಟ್ & ರನ್ ಮತ್ತೊಂದು ಪ್ರಕರಣ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಯರು ಸಾವು!

ತಡರಾತ್ರಿ ಅಪಘಾತ ಸಂಭವಿಸಿದ ನಂತರ ಕಾರು ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

ED ಗೆ ಸಿಗದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ನಿವಾಸದಿಂದ ಬಿಎಂಡಬ್ಲ್ಯು ಕಾರು ವಶಕ್ಕೆ!
ದೇಶ

ED ಗೆ ಸಿಗದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ನಿವಾಸದಿಂದ ಬಿಎಂಡಬ್ಲ್ಯು ಕಾರು ವಶಕ್ಕೆ!

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ದಾಖಲೆಗಳು ಹಾಗೂ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ. 

ಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!
ಕ್ರೀಡೆ

ಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!

ಕೊರೋನಾ ಜಾಗತಿಕ ಸಾಂಕ್ರಾಮಿಕದಿಂದಾಗಿ ಕ್ರೀಡಾಕೂಟಗಳು ನಡೆಯುತ್ತಿಲ್ಲ, ಕ್ರೀಡಾ ಪ್ರಾಯೋಜಕರು ಕಡಿಮೆಯಾಗಿದ್ದಾರೆ. ಇದರಿಂದಾಗಿ ಭಾರತದ ಮಹತ್ವದ ಅಥ್ಲೀಟ್ ದ್ಯುತಿ ಚಾಂದ್ ತನ್ನ ತರಬೇತಿಗಾಗಿ ಹಣ ಹೊಂದಿಸಲು ತನ್ನ ಅಮೂಲ್ಯವಾದ ಆಸ್ತಿ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಲು ಸಿದ್ದವಾಗಿದ್ದಾರೆ

ಅಪ್ಪ ಜಾಗ್ವಾರ್​ ಕಾರು ಕೊಡಿಸಲಿಲ್ಲ ಎಂದು ಹೊಸ ಬಿಎಂಡಬ್ಲ್ಯು ಕಾರನ್ನೇ ನದಿಗೆ ತಳ್ಳಿದ ಪುತ್ರ!
ದೇಶ

ಅಪ್ಪ ಜಾಗ್ವಾರ್​ ಕಾರು ಕೊಡಿಸಲಿಲ್ಲ ಎಂದು ಹೊಸ ಬಿಎಂಡಬ್ಲ್ಯು ಕಾರನ್ನೇ ನದಿಗೆ ತಳ್ಳಿದ ಪುತ್ರ!

ಪೋಷಕರು ತನ್ನ ಇಷ್ಟಕ್ಕೆ ವಿರುದ್ಧವಾಗಿ ಗಿಫ್ಟ್ ನೀಡಿದ್ದ ಹೊಸ ಬಿಎಂಡಬ್ಲ್ಯು ಕಾರನ್ನೇ ಯುವಕನೊಬ್ಬ ನದಿಗೆ ತಳ್ಳಿದ ಘಟನೆ ಹರಿಯಾಣದಲ್ಲಿ ನಡೆದಿದೆ.