ದೇಶಕೇರಳ: ಬಿಎಂಡಬ್ಲ್ಯೂ- ಥಾರ್ ವಾಹನಗಳ ಮಧ್ಯೆ ರೇಸ್ ಅಪಘಾತದಲ್ಲಿ ಅಂತ್ಯ; ಅಮಾಯಕ ವೃದ್ಧ ಬಲಿ
ಮಹಿಂದ್ರಾ ಥಾರ್ ಮತ್ತು ಬಿಎಂಡಬ್ಲ್ಯೂ ಕಾರುಗಳ ನಡುವಿನ ರಸ್ತೆ ರೇಸ್ ವೇಳೆ ಅಪಘಾತ ಸಂಭವಿಸಿದ್ದು, ಥಾರ್ ಕಾರು ರಸ್ತೆ ಬದಿಯ ವ್ಯಕ್ತಿಯೊಬ್ಬರಿಗೆ ಢಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.