ಬಿಎಐ

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ BAI ಪತ್ರ
ಕಳೆದ ಎರಡು ವರ್ಷಗಳಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ನಾಲ್ಕು ಬಾರಿ ಹೆಚ್ಚಳ ಮಾಡಲಾಗಿದ್ದು, ಕರ್ನಾಟಕದಲ್ಲಿ ಎಇಡಿಯನ್ನು "ಶೇ.205" ರಷ್ಟು ಹೆಚ್ಚಿಸಲಾಗಿದೆ ಎಂದು ಬಿಎಐ ಹೇಳಿಕೊಂಡಿದೆ.

ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಕಿಡಂಬಿ ಶ್ರೀಕಾಂತ್, ಸಾಯಿ ಪ್ರಣೀತ್ ಹೆಸರು ಶಿಫಾರಸ್ಸು
ಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರವಾಗಿರುವ 'ರಾಜೀವ್ ಖೇಲ್ ರತ್ನ' ಪ್ರಶಸ್ತಿಗೆ ಸ್ಟಾರ್ ಶಟ್ಲರ್‌ಗಳಾದ ಕಿಡಂಬಿ ಶ್ರೀಕಾಂತ್ ಹಾಗೂ ಸಾಯಿ ಪ್ರಣೀತ್ ಅವರ ಹೆಸರುಗಳನ್ನು ಬಿಎಐ ನಾಮನಿರ್ದೇಶನ ಮಾಡಿದೆ.

ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್ ಗೆ ಬಿಎಐ 5 ಲಕ್ಷ ನಗದು ಬಹುಮಾನ ಘೋಷಣೆ
ಸತತ 2ನೇ ಬ್ಯಾಡ್ಮಿಂಟನ್ ಸೂಪರ್ ಸಿರೀಸ್ ಗೆದ್ದ ಭಾರತದ ಕಿಡಾಂಬಿ ಶ್ರೀಕಾಂತ್ ಅವರಿಗೆ ಬ್ಯಾಡ್ಮಿಂಟನ್ ಅಸೋಷಿಯೇಷನ್ ಆಫ್ ಇಂಡಿಯಾ ಸಂಸ್ಥೆ 5 ಲಕ್ಷ ನಗದು ಬಹುಮಾನ ಘೋಷಣೆ ಮಾಡಿದೆ.

ಪಾಕ್ ನಲ್ಲಿ ಆಯೋಜಿಸಲಾಗಿದ್ದ ಬ್ಯಾಡ್ಮಿಂಟನ್ ಟೂರ್ನಿಯಿಂದ ಹಿಂದೆ ಸರಿದ ಭಾರತ
ಸಾರ್ಕ್ ಶೃಂಗಸಭೆಯಿಂದ ಭಾರತ ಹಿಂದೆ ಸರಿದ ಬೆನ್ನಲ್ಲೇ ಮುಖಭಂಗ ಅನುಭವಿಸಿದ್ದ ಪಾಕಿಸ್ತಾನಕ್ಕೆ ಮತ್ತೆ ಅಂತಹುದೇ ಪರಿಸ್ಥಿತಿ ಎದುರಾಗಿದ್ದು, ಇಸ್ಲಾಮಾಬಾದ್ ನಲ್ಲಿ ಆಯೋಜನೆಯಾಗಿದ್ದ ಬ್ಯಾಡ್ಮಿಂಟನ್ ಸರಣಿಯಿಂದಲೂ ಭಾರತ ಹಿಂದೆ ಸರಿದಿದೆ.

